By : Oneindia Kannada Video Team
Published : April 09, 2018, 11:38

Karnataka Elections 2018 : 72 ಅಭ್ಯರ್ಥಿಗಳ ಪಟ್ಟಿಯನ್ನ ಅಧಿಕೃತವಾಗಿ ಬಿಡುಗಡೆ ಮಾಡಿದ ಬಿಜೆಪಿ

ಭಾರತೀಯ ಜನತಾ ಪಕ್ಷ (ಬಿಜೆಪಿ) ತನ್ನ 72 ಅಭ್ಯರ್ಥಿಗಳ ಮೊದಲ ಅಧಿಕೃತ ಪಟ್ಟಿಯನ್ನು ಪ್ರಕಟಿಸಿದೆ. ಈಗಾಗಲೇ ಜೆಡಿಎಸ್ ಪಕ್ಷ 126 ಅಭ್ಯರ್ಥಿಗಳ ಅಧಿಕೃತ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಕಾಂಗ್ರೆಸ್ ಇನ್ನೂ ತನ್ನ ಪಟ್ಟಿ ಪ್ರಕಟಿಸಿಲ್ಲ.


72 ಅಭ್ಯರ್ಥಿಗಳ ಪಟ್ಟಿಯನ್ನ ಅಧಿಕೃತವಾಗಿ ಬಿಡುಗಡೆ ಮಾಡಿದ ಬಿಜೆಪಿ

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!