By : Oneindia Kannada Video Team
Published : April 06, 2018, 04:22

Karnataka Elections 2018 : ಬಳ್ಳಾರಿಯಲ್ಲಿ ರೆಡ್ಡಿ ಬ್ರದರ್ಸ್ ರನ್ನ ಓಲೈಸಲು ಬಿಜೆಪಿ ಯತ್ನ

"ಜನಾರ್ದನ ರೆಡ್ಡಿ ಬಿಜೆಪಿ ಜೊತೆಗಿಲ್ಲ" ಎಂದು ಇತ್ತೀಚೆಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹೇಳುತ್ತಿದ್ದಂತೆಯೇ ಬಳ್ಳಾರಿ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲವಾಗಿದೆ! ಬಳ್ಳಾರಿ ರಾಜಕೀಯದೊಂದಿಗೆ ಅವಿನಾಭಾವ ನಂಟು ಹೊಂದಿರುವ ಗಾಲಿ ಜನಾರ್ದನ ರೆಡ್ಡಿ ಅವರಿಗೂ ಬಿಜೆಪಿಗೂ ಸಂಬಂಧವಿಲ್ಲ ಎಂದುಬಿಟ್ಟರೆ ಗಣಿಧೂಳಲ್ಲಿ ಬಿಜೆಪಿ ಮಕಾಡೆ ಮಲಗಿಬಿಡುವುದು ಖಂಡಿತ! ಈ ವಿಷಯ ಗೊತ್ತಿದ್ದರೂ ಶಾ ಇಂಥ ಹೇಳಿಕೆ ನೀಡಿದ್ದು ಸರಿಯೇ..? ಹಾಗಂತ ರಾಜಕೀಯ ತಜ್ಞರು ಪ್ರಶ್ನಿಸುತ್ತಿದ್ದಾರೆ.

ಬಳ್ಳಾರಿಯಲ್ಲಿ ರೆಡ್ಡಿ ಬ್ರದರ್ಸ್ ರನ್ನ ಓಲೈಸಲು ಬಿಜೆಪಿ ಯತ್ನ

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!