By : Oneindia Kannada Video Team
Published : March 28, 2018, 02:07

Karnataka Elections 2018 : ಕೊಡಗಿನಲ್ಲಿ ಕಮಲವನ್ನ ಕತ್ತರಿಸೋಕೆ ಕೈ ಹಪಾಹಪಿ

ಇದುವರೆಗೆ ಬಿಜೆಪಿಯ ಭದ್ರಕೋಟೆ ಎಂದೇ ಹೇಳಲಾಗುತ್ತಿದ್ದ ಕೊಡಗಿನಲ್ಲಿ ಈ ಬಾರಿ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುವ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಾಗತೊಡಗಿದ್ದು, ಸ್ವಪಕ್ಷದಲ್ಲಿಯೇ ಭಿನ್ನಾಭಿಪ್ರಾಯಗಳು ಹೆಚ್ಚಾಗಿದೆ. ಇದರ ಲಾಭ ಕಾಂಗ್ರೆಸ್ ಪಡೆಯುವ ಸಾಧ್ಯತೆ ಹೆಚ್ಚಾಗಿದೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!