By : Oneindia Kannada Video Team
Published : March 07, 2018, 03:16

ಕರ್ನಾಟಕ ಚುನಾವಣೆ 2018 : ರಾಜ್ಯಕ್ಕೆ ಬರಲಿದೆ ಬಿಜೆಪಿ ನಾಯಕರ ದಂಡು

ರಾಜ್ಯದಲ್ಲಿ ಶತಾಯಗತಾಯ ಬಿಜೆಪಿ ಗೆಲ್ಲಿಸಿ, ಕಾಂಗ್ರೆಸ್​ ಮುಕ್ತ ಕರ್ನಾಟಕ ಮಾಡಲೇಬೇಕೆಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್​ ಶಾ ಪಣತೊಟ್ಟಿದ್ದಾರೆ. ಈ ನಿಟ್ಟಿನಲ್ಲಿ ಶನಿವಾರ ಹಾಗೂ ಭಾನುವಾರ ರಾಜ್ಯಾದ್ಯಂತ ಪ್ರವಾಸ ನಡೆಸುವ ಕೇಂದ್ರದ ನಾಯಕರು ಬೂತ್ ಮಟ್ಟದಲ್ಲಿ ಅಭಿಪ್ರಾಯ ಸಂಗ್ರಹಿಸಿ ನೇರವಾಗಿ ಶಾಗೆ ರವಾನಿಸಲಿದ್ದಾರೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!