By : Oneindia Kannada Video Team
Published : March 16, 2018, 12:42

ಕರ್ನಾಟಕ ಚುನಾವಣೆ 2018 : ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

2018ರ ವಿಧಾನಸಭೆ ಚುನಾವಣೆಗೆ ಕರ್ನಾಟಕ ಬಿಜೆಪಿ ಮೊದಲ ಅಭ್ಯರ್ಥಿಗಳ ಪಟ್ಟಿಯನ್ನು ಸಿದ್ಧಪಡಿಸಿದೆ. ಬಹತೇಕ ಹಾಲಿ ಶಾಸಕರಿಗೆ ಟಿಕೆಟ್ ನೀಡಲಾಗಿದೆ. ಹೊಸದಾಗಿ ಪಕ್ಷಕ್ಕೆ ಸೇರಿದ ಕೆಲವು ನಾಯಕರಿಗೂ ಟಿಕೆಟ್ ಹಂಚಿಕೆ ಮಾಡಲಾಗಿದೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!