By : Oneindia Kannada Video Team
Published : April 13, 2018, 05:49

Karnataka Elections 2018 : ಏಪ್ರಿಲ್ 18ರಿಂದ ಬಿಜೆಪಿಯ ಸ್ಟಾರ್ ಕ್ಯಾಂಪೇನ್ ಶುರು

ವಿಧಾನಸಭಾ ಚುನಾವಣೆಯಲ್ಲಿ ಮಿಷನ್ 150 ಗುರಿ ಹೊಂದಿದ್ದ ಭಾರತೀಯ ಜನತಾ ಪಕ್ಷ (ಬಿಜೆಪಿ) ಈಗ ತನ್ನ ಗುರಿ ಬಗ್ಗೆ ಪ್ರಸ್ತಾಪಿಸುತ್ತಿಲ್ಲ. ಸದ್ಯ ಅಭ್ಯರ್ಥಿಗಳ ಎರಡನೇ ಪಟ್ಟಿ ಸಿದ್ಧತೆಯಲ್ಲಿರುವ ಬಿಜೆಪಿ, ಏಪ್ರಿಲ್ 14 ಅಥವಾ 15ರಂದು ಪಟ್ಟಿ ಪ್ರಕಟಿಸಲಿದೆ ಈ ನಡುವೆ ಚುನಾವಣೆ ಪ್ರಚಾರ ಕಾರ್ಯಕ್ಕೆ ರಾಜ್ಯದೆಲ್ಲೆಡೆ ಭರದ ಸಿದ್ಧತೆ ನಡೆದಿದೆ.
ಏಪ್ರಿಲ್ 18ರಿಂದ ಬಿಜೆಪಿಯ ಸ್ಟಾರ್ ಕ್ಯಾಂಪೇನ್ ಶುರು

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!