By : Oneindia Kannada Video Team
Published : April 10, 2018, 06:56

Karnataka Elections 2018 : ಬಿಜೆಪಿ ಟಿಕೆಟ್ ಪಾಲಿಟಿಕ್ಸ್ 10 ಕ್ಷೇತ್ರಗಳಲ್ಲಿ ಬಂಡಾಯವೆದ್ದ ಶಾಸಕರು

ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗುತ್ತಿದ್ದಂತೆ ಬಿಜೆಪಿಯಲ್ಲಿ ಬಿಕ್ಕಟ್ಟು ಆರಂಭವಾಗಿದೆ. ರಾತ್ರಿ ಕಳೆದು ಬೆಳಗಾಗುವುದರೊಳಗೆ ಸುಮಾರು 10 ಕ್ಷೇತ್ರಗಳಲ್ಲಿ ಬಂಡಾಯದ ಬಿಸಿ ತಟ್ಟಿದೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!