By : Oneindia Kannada Video Team
Published : April 05, 2018, 10:13

Karnataka Elections 2018 : ಏಪ್ರಿಲ್ 15ರಂದು ಬಿಜೆಪಿಯ 150 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

ಚುನಾವಣಾ ಪ್ರಚಾರದ ನಡುವೆ ಸಾಲು ಸಾಲು ಸಭೆಗಳನ್ನು ನಡೆಸುತ್ತಿರುವ ಬಿಜೆಪಿಯ ಚುನಾವಣಾ ಸಮಿತಿ ಸದಸ್ಯರು, ಅಭ್ಯರ್ಥಿಗಳ ಮೊದಲ ಪಟ್ಟಿ ಸಿದ್ಧಪಡಿಸುತ್ತಿದ್ದಾರೆ. ಬಹುತೇಕ ಏಪ್ರಿಲ್ 15ರೊಳಗೆ ಅಧಿಕೃತ ಪಟ್ಟಿ ಘೋಷಿಸಲಾಗುತ್ತದೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!