By : Oneindia Kannada Video Team
Published : April 12, 2018, 12:52

Karnataka Elections 2018 : ರಾಹುಲ್ ದ್ರಾವಿಡ್ ಹಾಗು ಅನಿಲ್ ಕುಂಬ್ಳೆ ಗೆ ಪಕ್ಷ ಸೇರುವಂತೆ ಆಹ್ವಾನಿಸಿದ ಬಿಜೆಪಿ

ಕರ್ನಾಟಕದಲ್ಲಿ ಮೇ 12 ರಂದು ನಡೆಯಲಿರುವ ವಿಧಾನಸಭೆ ಚುನಾವಣೆಗೆ ಸಿದ್ದರಾಮಯ್ಯ ಸರ್ಕಾರಕ್ಕೆ ಸೆಡ್ಡು ಹೊಡೆಯಲು ನಿರ್ಧರಿಸಿರುವ ಬಿಜೆಪಿ, ಮಾಜಿ ಕ್ರಿಕೆಟಿಗರಾದ ರಾಹುಲ್ ದ್ರಾವಿಡ್ ಮತ್ತು ಅನಿಲ್ ಕುಂಬ್ಳೆ ಅವರನ್ನು ಬಿಜೆಪಿಗೆ ಸೆಳೆಯಲು ಸಾಕಷ್ಟು ಪ್ರಯತ್ನ ಪಟ್ಟು ವಿಫಲವಾಗಿದೆ ಎಂದು ಕೆಲವು ಮೂಲಗಳು ತಿಳಿಸಿವೆ.
ರಾಹುಲ್ ದ್ರಾವಿಡ್ ಹಾಗು ಅನಿಲ್ ಕುಂಬ್ಳೆ ಗೆ ಪಕ್ಷ ಸೇರುವಂತೆ ಆಹ್ವಾನಿಸಿದ ಬಿಜೆಪಿ

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!