By : Oneindia Kannada Video Team
Published : March 21, 2018, 06:06

Karnataka Elections 2018 : ಬಿಜೆಪಿ ಟಿಕೆಟ್ ಹಂಚಿಕೆಗೆ ಎ, ಬಿ, ಸಿ ಸೂತ್ರಗಳು

ಕರ್ನಾಟಕ ಬಿಜೆಪಿ 2018ರ ವಿಧಾನಸಭೆ ಚುನಾವಣೆ ಟಿಕೆಟ್ ಹಂಚಿಕೆಗೆ ಸಿದ್ಧವಾಗಿದೆ. ದೆಹಲಿಯಿಂದ ಆಗಮಿಸಿದ್ದ ತಂಡ ರಾಜ್ಯದ 224 ಕ್ಷೇತ್ರಗಳಲ್ಲಿ ಸಮೀಕ್ಷೆ ಮುಗಿಸಿ, ವಾಪಸ್ ಆಗಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರಿಗೆ ತಂಡ ವರದಿ ನೀಡಲಿದೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!