By : Oneindia Kannada Video Team
Published : April 06, 2018, 03:27

Karnataka Elections 2018 : ಎಚ್ ಡಿ ಕುಮಾರಸ್ವಾಮಿಗೆ ಚಾಲೆಂಜ್ ಹಾಕಿದ ಸಿ ಪಿ ಯೋಗೇಶ್ವರ್

ಕುಮಾರಸ್ವಾಮಿ ಅವರು ಚನ್ನಪಟ್ಟಣ ಒಂದೇ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಲಿ. ಅವರ ಸ್ಪರ್ಧೆಯನ್ನು ನಾನು ಸ್ವಾಗತಿಸುತ್ತೇನೆ ಎನ್ನುವ ಮೂಲಕ ಬಿಜೆಪಿ ಮುಖಂಡ ಸಿ.ಪಿ.ಯೋಗೇಶ್ವರ್ ಸವಾಲು ಹಾಕಿದ್ದಾರೆ. ರಾಮನಗರದ ಖಾಸಗಿ ಹೋಟೆಲ್‌ನಲ್ಲಿ ಸುದ್ದಿಗೋಷ್ಠಿ ನಡೆಸಿದ ಯೋಗೇಶ್ವರ್, ಮಾಜಿ ಪ್ರಧಾನಿ ದೇವೇಗೌಡರ ಹಿರಿತನಕ್ಕೆ ಗೌರವ ಕೊಡುತ್ತೇನೆ. ಆದರೆ ಕ್ಷೇತ್ರದಲ್ಲಿ ನಾನು ಮಾಡಿದ ಅಭಿವೃದ್ಧಿ ಕೆಲಸಗಳ ಬಗ್ಗೆ ಅವರು ಹಾಗೂ ಕುಮಾರಸ್ವಾಮಿ ಜನರಿಗೆ ತಪ್ಪು ಸಂದೇಶ ಕೊಡುತ್ತಿರುವುದು ಅಸಹ್ಯ ಎನಿಸುತ್ತದೆ ಎಂದರು.


ಎಚ್ ಡಿ ಕುಮಾರಸ್ವಾಮಿಗೆ ಚಾಲೆಂಜ್ ಹಾಕಿದ ಸಿ ಪಿ ಯೋಗೇಶ್ವರ್

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!