By : Oneindia Kannada Video Team
Published : March 16, 2018, 02:04

Karnataka Elections 2018 : Citizen Voice ಚಾಮರಾಜಪೇಟೆ ಕ್ಷೇತ್ರದಲ್ಲಿರುವ ಜನಗಳ ತೊಂದರೆಗಳು

ಬೆಂಗಳೂರಿನ ಪುರಾತನ ಕ್ಷೇತ್ರಗಳಲ್ಲಿ ಚಾಮರಾಜಪೇಟೆಯೂ ಒಂದು .ಚುನಾವಣೆಯ ಹೊಸ್ತಿಲಲ್ಲಿ ಈ ಭಾಗದ ಜನರೊಟ್ಟಿಗೆ ಒನ್ ಇಂಡಿಯಾ ತಂಡ ಮಾತಿಗಿಳಿದಾಗ ಹಲವಾರು ಸಮಸ್ಯೆಗಳ ಬಗ್ಗೆ ಮಾತನಾಡಿದರು .ಎಲ್ಲಾ ವರ್ಗದ ಜನರು ವಾಸಿಸುತ್ತಿರುವ ಈ ಕ್ಷೇತ್ರದಲ್ಲಿ ಅಲ್ಲಿನ ಜನರೇ ಹೇಳುವಂತೆ. ಬೇರೆಲ್ಲಾ ಸಮಸ್ಯೆಗಳಿಗಿಂತ ಟ್ರಾಫಿಕ್ ಸಮಸ್ಯೆ ಇಲ್ಲಿನವರಿಗೆ ಹೆಚ್ಚಾಗಿ ಕಿರಿಕಿರಿ ಆಗುತ್ತಿದೆ. ಸಿದ್ದರಾಮಯ್ಯನವರ ಸರ್ಕಾರದ ಬಗ್ಗೆ ಮಾತನಾಡಿದ ಜನ ಜಾತಿ , ಧರ್ಮಗಳ ಮಧ್ಯೆ ಬೆಂಕಿ ಹಚ್ಚುವ ಬದಲು ಅಭಿವೃದ್ಧಿಯ ಬಗ್ಗೆ ಗಮನ ಹರಿಸಲಿ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!