By : Oneindia Kannada Video Team
Published : April 17, 2018, 06:56

Karnataka Elections 2018 : ಸಾದಹಳ್ಳಿ ರೆಸಾರ್ಟ್ ನಲ್ಲಿ ಬಿ ಫಾರಂ ವಿತರಿಸಿದ ಕಾಂಗ್ರೆಸ್

ಕಾಂಗ್ರೆಸ್ ಪಕ್ಷ ತನ್ನ 218 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಬಿ-ಫಾರಂ ವಿತರಿಸುವ ಕಾರ್ಯವನ್ನು ಇಂದಿನಿಂದ ಪ್ರಾರಂಭಿಸಿದೆ. ದೇವನಹಳ್ಳಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪದಲ್ಲಿರುವ ಸಾದಹಳ್ಳಿಯ ರೆಸಾರ್ಟ್‌ ಒಂದರಲ್ಲಿ ಮೊಕ್ಕಾಂ ಹೂಡಿರುವ ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್, ಕಾರ್ಯಾಧ್ಯಕ್ಷ ದಿಣೇಶ್ ಗುಂಡೂರಾವ್ ಹಾಗೂ ಇತರ ಮುಖಂಡರು ಬಿ-ಫಾರಂ ವಿತರಿಸುತ್ತಿದ್ದು, ಜೊತೆಗೆ ಅಭ್ಯರ್ಥಿಗಳಿಗೆ ಕೆಲವು ಸಲಹೆ ಸೂಚನೆಗಳನ್ನೂ ನೀಡುತ್ತಿದ್ದಾರೆ.
ಸಾದಹಳ್ಳಿ ರೆಸಾರ್ಟ್ ನಲ್ಲಿ ಬಿ ಫಾರಂ ವಿತರಿಸಿದ ಕಾಂಗ್ರೆಸ್

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!