By : Oneindia Kannada Video Team
Published : March 27, 2018, 04:05

Karnataka Elections 2018 : ಸಿದ್ದರಾಮಯ್ಯಗೆ ನೀತಿ ಸಂಹಿತೆ ಜಾರಿಯ ಎಫೆಕ್ಟ್

ಡೇರಿ ಉದ್ಘಾಟನೆಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಿಕ್ಕಬಳ್ಳಾಪುರಕ್ಕೆ ತೆರಳಿದ್ದರು. ಕೇಂದ್ರ ಚುನಾವಣಾ ಆಯೋಗ ರಾಜ್ಯ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟಿಸುತ್ತಿದ್ದಂತೆ ಉದ್ಘಾಟಿಸದೆ ಕಾರ್ಯಕ್ರಮವನ್ನು ವೀಕ್ಷಿಸಿ ವಾಪಸಾದರು.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!