By : Oneindia Kannada Video Team
Published : April 12, 2018, 10:42

Karnataka Elections 2018 : ಕುಟುಂಬ ರಾಜಕಾರಣ : ಕೇವಲ 3 ಕಾಂಗ್ರೆಸ್ ನಾಯಕರ ಮಕ್ಕಳಿಗೆ ಟಿಕೆಟ್

ಕರ್ನಾಟಕ ವಿಧಾನಸಭೆ ಚುನಾವಣೆ 2018ಕ್ಕೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಯಾವುದೇ ಕ್ಷಣದಲ್ಲಾದರೂ ಹೊರ ಬೀಳಬಹುದು. ಈ ಚುನಾವಣೆಯಲ್ಲಿ ಸ್ಪರ್ಧಿಸಲು ಹಲವು ಕಾಂಗ್ರೆಸ್ ನಾಯಕರ ಮಕ್ಕಳು ತುದಿಗಾಲಲ್ಲಿ ನಿಂತಿದ್ದರು. ಆದರೆ ಅವರೆಲ್ಲರಿಗೂ ಕಾಂಗ್ರೆಸ್ ಹೈಕಮಾಂಡ್ ನಿರಾಸೆ ತಂದಿದೆ.
ಕುಟುಂಬ ರಾಜಕಾರಣ : ಕೇವಲ 3 ಕಾಂಗ್ರೆಸ್ ನಾಯಕರ ಮಕ್ಕಳಿಗೆ ಟಿಕೆಟ್

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!