By : Oneindia Kannada Video Team
Published : March 16, 2018, 01:35

Karnataka Elections 2018 : ಜೆಡಿಎಸ್ ನಾಯಕರ ಬಗ್ಗೆ ಮಾತನಾಡಿದ ಎಚ್ ಸಿ ಬಾಲಕೃಷ್ಣ

ಜೆಡಿಎಸ್ 120 ಸ್ಥಾನ ಗೆಲ್ಲಲು ಸಾಧ್ಯವೇ? 30 ರಿಂದ 40 ರೊಳಗೆ ಗೆಲ್ಲಬಹುದು ಅಷ್ಟೇ. ಜೆಡಿಎಸ್ 30 ರಿಂದ 40 ಸ್ಥಾನ ಗೆದ್ದು, ಸರಕಾರ ರಚನೆ ಮಾಡಿ, ಕುಮಾರಸ್ವಾಮಿ ಅವರು ಅದು ಹೇಗೆ ಮುಖ್ಯಮಂತ್ರಿಗಳಾಗುತ್ತಾರೋ ಗೊತ್ತಿಲ್ಲ ಎಂದು ಜೆಡಿಎಸ್ ಭಿನ್ನಮತೀಯ ಶಾಸಕ ಎಚ್.ಸಿ.ಬಾಲಕೃಷ್ಣ ಹೇಳಿದರು. ಮಾಗಡಿ ತಾಲೂಕಿನ ವರದೇನಹಳ್ಳಿ ಹ್ಯಾಂಡ್ ಪೋಸ್ಟ್‌ನಲ್ಲಿ ಬೆಸ್ಕಾಂ ವತಿಯಿಂದ ಆಯೋಜಿಸಿದ್ದ ಉಚಿತ ಟಿಸಿ ಅಳವಡಿಕೆ ಮತ್ತು ನಿರಂತರ ಜ್ಯೋತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಜೆಡಿಎಸ್ ನಾಯಕರ ಬಗ್ಗೆ ಮಾತನಾಡಿದ ಎಚ್ ಸಿ ಬಾಲಕೃಷ್ಣ

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!