By : Oneindia Kannada Video Team
Published : March 20, 2018, 05:16

Karnataka Elections 2018 : ಮಗನಿಗಾಗಿ ರಾಜಕೀಯ ನಿವೃತ್ತಿ ಪಡೆದ ಎಚ್ ಸಿ ಮಹದೇವಪ್ಪ

ಪ್ರತಿಷ್ಠಿತ ಕ್ಷೇತ್ರ ಮೈಸೂರು ಚುನಾವಣಾ ಕಣ ತಂದೆ- ಮಕ್ಕಳ ಸೆಣೆಸಾಟಕ್ಕೆ ಸೆಡ್ಡು ಹೊಡೆದಂತಿದೆ. ಇದಕ್ಕೆ ಪೂರಕವಾಗಿರುವುದು ಟಿ. ನರಸೀಪುರ. ಪಕ್ಷದಿಂದ ಈಗಾಗಲೇ ಸ್ಪರ್ಧಿಸಿ ಗೆದ್ದಿರುವ ಹೆಚ್. ಸಿ ಮಹದೇವಪ್ಪ ಹಾಗೂ ಪುತ್ರ ಇಬ್ಬರು ಸಹ ಒಂದೇ ಕ್ಷೇತ್ರದಿಂದ ಸ್ಪರ್ಧಿಸಲು ಹೈ ಕಮಾಂಡ್ ಗೆ ಈಗಾಗಲೇ ಅರ್ಜಿ ಗುಜರಾಯಿಸಿದ್ದಾರೆ. ಯಾರಿಗೆ ಪಕ್ಷ ಸ್ಪರ್ಧೆಗೆ ಅವಕಾಶ ನೀಡಲಿದೆ ಎಂಬುದು ಮಾತ್ರ ಯಕ್ಷ ಪ್ರಶ್ನೆ

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!