By : Oneindia Kannada Video Team
Published : March 30, 2018, 11:59

Karnataka Elections 2018 : ಜೆಡಿಎಸ್ ಪಕ್ಷ ಬಿಟ್ಟ ಮಾಜಿ ಮೇಯರ್ ಸಂದೇಶ್ ಸ್ವಾಮಿಗೆ ಎಚ್ ಡಿ ಕೆ ಮಾತು

ಮಾಜಿ ಮೇಯರ್ ಸಂದೇಶ್ ಸ್ವಾಮಿ ಜೆಡಿಎಸ್‌ ತೊರೆದಿದ್ದಾರೆ. ಸಂದೇಶ್ ಸ್ವಾಮಿ ಈ ಬಾರಿಯ ಚುನಾವಣೆಗೆ ನರಸಿಂಹರಾಜ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ, ಅಬ್ದುಲ್ಲಾ ಅವರನ್ನು ಅಭ್ಯರ್ಥಿ ಎಂದು ಪಕ್ಷ ಘೋಷಣೆ ಮಾಡಿದೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!