By : Oneindia Kannada Video Team
Published : April 12, 2018, 07:24

Karnataka Elections 2018 : ಕಾಂಗ್ರೆಸ್ ನಿಂದ ಎಚ್ ಎಂ ರೇವಣ್ಣ ಈ ಕ್ಷೇತ್ರದಿಂದ ಸ್ಪರ್ಧೆ

ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದಲ್ಲಿ ಸ್ಪರ್ಧೆ ಮಾಡುವ ವಿಚಾರವಾಗಿ ಕಾಂಗ್ರೆಸ್ ಹೈಕಮಾಂಡ್ ಹಾಗೂ ಮುಖ್ಯಮಂತ್ರಿಗಳ ಮಾತಿಗೆ ಬದ್ಧನಾಗಿರುವುದಾಗಿ ಸಾರಿಗೆ ಸಚಿವ ಎಚ್.ಎಂ.ರೇವಣ್ಣ ಮಾಗಡಿಯಲ್ಲಿ ಸ್ಪಷ್ಟಪಡಿಸಿದರು.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!