By : Oneindia Kannada Video Team
Published : April 14, 2018, 05:54
03:15
Karnataka Elections 2018 : 2018ರ ಇಂಡಿಯಾ ಟುಡೇ ಸಮೀಕ್ಷೆಯ ಸಂಪೂರ್ಣ ವರದಿ
ಕರ್ನಾಟಕ ವಿಧಾನಸಭಾ ಚುನಾವಣೆ 2018ಗಾಗಿ ಇಂಡಿಯಾ ಟುಡೇ -ಕಾರ್ವಿ ಸಂಸ್ಥೆ ನಡೆಸಿದ ಬೃಹತ್ ಸಮೀಕ್ಷೆ-ಜನಾಭಿಪ್ರಾಯ ಸಂಗ್ರಹದ ವರದಿ ಇದೀಗ ಪ್ರಕಟವಾಗಿದೆ. ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಮುಂದುವರೆಯಲಿ ಎಂದು ಶೇ33ರಷ್ಟು ಮಂದಿ ಮತ ಹಾಕಿದ್ದಾರೆ. ಮಾರ್ಚ್ ಹಾಗೂ ಏಪ್ರಿಲ್ ಮೊದಲ ವಾರದ ತನಕ ಈ ಅಭಿಪ್ರಾಯ ಸಂಗ್ರಹ ಮಾಡಲಾಗಿದ್ದು, ಎಲ್ಲಾ 224ಕ್ಷೇತ್ರಗಳಲ್ಲಿ ಸಮೀಕ್ಷೆ ನಡೆಸಲಾಗಿದೆ.