By : Oneindia Kannada Video Team
Published : March 03, 2018, 06:10

ಕರ್ನಾಟಕ ಚುನಾವಣೆ 2018 : ನಟಿ ರಮ್ಯಾ ವಿರುದ್ಧ ಐ ಆರ್ ಎಸ್ ಆಫೀಸರ್ ಲಕ್ಷ್ಮಿ ಅಶ್ವಿನ್ ಗೌಡ ಕಣಕ್ಕೆ

ಎಐಸಿಸಿ ಸಾಮಾಜಿಕ ತಾಣದ ಉಸ್ತುವಾರಿ ರಮ್ಯಾ ಆಲಿಯಾಸ್ ದಿವ್ಯ ಸ್ಪಂದನ ವಿರುದ್ದ ಸ್ಪರ್ಧಿಸಲು ಸರಕಾರೀ ಹುದ್ದೆಗೆ ರಾಜೀನಾಮೆ ನೀಡಿ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಯೊಬ್ಬರು ಸಜ್ಜಾಗಿದ್ದಾರೆ ಎನ್ನುವ ಮಾಹಿತಿ ಹರಿದಾಡುತ್ತಿದೆ. ಜೆಡಿಎಸ್ ಮತ್ತು ಕಾಂಗ್ರೆಸ್ಸಿನ ಜಿದ್ದಾಜಿದ್ದಿನ ಪೈಪೋಟಿಗೆ ಹೆಸರುವಾಸಿಯಾಗಿರುವ ಮಂಡ್ಯ ಕ್ಷೇತ್ರದಿಂದ ರಮ್ಯಾ ಸ್ಪರ್ಧಿಸಲಿದ್ದಾರೆ ಎನ್ನುವ ಸುದ್ದಿಯ ನಡುವೆ ಜೆಡಿಎಸ್, 'ಹೆಣ್ಣಿಗೆ ಹೆಣ್ಣೇ ಸ್ಪರ್ಧಿಯಾಗಲಿ' ಎನ್ನುವ ನಿರ್ಧಾರಕ್ಕೆ ಬಂದಿದೆ ಎನ್ನಲಾಗುತ್ತಿದೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!