By : Oneindia Kannada Video Team
Published : April 12, 2018, 02:27

Karnataka Elections 2018 : ಅಭ್ಯರ್ಥಿಗಳು 2 ಕ್ಷೇತ್ರಗಳಲ್ಲಿ ಸ್ಪರ್ಧಿಸುವುದು ಸರೀನಾ?

ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ ಕಾವು ಏರುತ್ತಿದೆ. ಕೆಲವು ನಾಯಕರು ಎರಡು ಕ್ಷೇತ್ರಗಳಲ್ಲಿ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ. ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಎರಡು ಕ್ಷೇತ್ರಗಳಿಂದ ಕಣಕ್ಕಿಳಿಯುತ್ತಿದ್ದಾರೆ.
ಅಭ್ಯರ್ಥಿಗಳು 2 ಕ್ಷೇತ್ರಗಳಲ್ಲಿ ಸ್ಪರ್ಧಿಸುವುದು ಸರೀನಾ?

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!