By : Oneindia Kannada Video Team
Published : March 24, 2018, 11:07

Karnataka Elections 2018 : ಜೆಡಿಎಸ್ ಶಾಸಕ ರಮೇಶ್ ಬಂಡ ಸಿದ್ದೇಗೌಡ ರಾಜೀನಾಮೆ

ಶ್ರೀರಂಗಪಟ್ಟಣ ಕ್ಷೇತ್ರದ ಶಾಸಕ ರಮೇಶ್ ಬಂಡಿಸಿದ್ದೇಗೌಡ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದರು. ರಮೇಶ್ ಬಂಡಿಸಿದ್ದೇಗೌಡ ರಾಹುಲ್ ಗಾಂಧಿ ಸಮ್ಮುಖದಲ್ಲಿ ಕಾಂಗ್ರೆಸ್ ಸೇರಲಿದ್ದಾರೆ. ಜೆಡಿಎಸ್‌ ಬಂಡಾಯ ಶಾಸಕರ ಗುಂಪಿನಲ್ಲಿ ಗುರುತಿಸಿಕೊಂಡಿದ್ದ ರಮೇಶ್ ಬಂಡಿಸಿದ್ದೇಗೌಡ ಅವರು ಶುಕ್ರವಾರ ಸ್ಪೀಕರ್ ಕೆ.ಬಿ.ಕೋಳಿವಾಡ ಅವರಿಗೆ ರಾಜೀನಾಮೆ ಸಲ್ಲಿಸಿದರು.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!