By : Oneindia Kannada Video Team
Published : March 24, 2018, 11:07

Karnataka Elections 2018 : ಕಾಂಗ್ರೆಸ್ ಮುಖಂಡ ಜೇಡ್ರಳ್ಳಿ ಕೃಷ್ಣಪ್ಪ ಜೆಡಿಎಸ್ ಗೆ

ಮಾಗಡಿ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ 'ವಿಕಾಸ ಪರ್ವ' ಸಮಾವೇಶಕ್ಕೆ ಎರಡು ದಿನ ಇರುವಂತೆ ಕಾಂಗ್ರೆಸ್ ಮುಖಂಡ ಮತ್ತು ಕೆಂಪೇಗೌಡ ಪ್ರಾಧಿಕಾರದ ನಿರ್ದೇಶಕ ಎಚ್.ಎಂ.ಕೃಷ್ಣಮೂರ್ತಿ (ಜೇಡ್ರಳ್ಳಿ ಕೃಷ್ಣಪ್ಪ) ಜೆಡಿಎಸ್ ಪಾಳಯದಲ್ಲಿ ಕಾಣಿಸಿಕೊಂಡಿದ್ದಾರೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!