By : Oneindia Kannada Video Team
Published : April 06, 2018, 06:13

Karnataka Elections 2018 : ಕಾಂಗ್ರೆಸ್ ನ ಕಾಪಾಡಲು ಬಂದ ಜಿಗ್ನೇಶ್ ಮೇವಾನಿ ಹಾಗು ನಟ ಪ್ರಕಾಶ್ ರೈ

ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಕರ್ನಾಟಕದಲ್ಲಿ ಪ್ರಚಾರ ಆರಂಭವಾಗಿದೆ. ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ಮತ ನೀಡಬೇಡಿ ಎಂದು ಜಿಗ್ನೇಶ್ ಮೇವಾನಿ ಮತ್ತು ಪ್ರಕಾಶ್ ರೈ ಪ್ರಚಾರ ನಡೆಸುತ್ತಿದ್ದಾರೆ. ಬಹುಭಾಷ ನಟ ಪ್ರಕಾಶ್ ರೈ ಮತ್ತು ಗುಜರಾತ್‌ನ ವಡಗಾಂ ಕ್ಷೇತ್ರದ ಪಕ್ಷೇತರ ಶಾಸಕ ಜಿಗ್ನೇಶ್ ಮೇವಾನಿ ಕರ್ನಾಟಕದಲ್ಲಿ ಚುನಾವಣಾ ಪ್ರಚಾರ ನಡೆಸುತ್ತಿದ್ದಾರೆ. ವಿವಿಧ ಜಿಲ್ಲೆಗಳಲ್ಲಿ ಇಬ್ಬರು ಪ್ರವಾಸ ನಡೆಸುತ್ತಿದ್ದು, ಬಿಜೆಪಿಗೆ ಮತ ನೀಡಬೇಡಿ ಎಂದು ಜನರಿಗೆ ಮನವಿ ಮಾಡುತ್ತಿದ್ದಾರೆ.
Karnataka Elections 2018 : ಕಾಂಗ್ರೆಸ್ ನ ಕಾಪಾಡಲು ಬಂದ ಜಿಗ್ನೇಶ್ ಮೇವಾನಿ ಹಾಗು ನಟ ಪ್ರಕಾಶ್ ರೈ

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!