By : Oneindia Kannada Video Team
Published : April 06, 2018, 04:21

Karnataka Elections 2018 : ಅಂಬರೀಷ್ ಗೆ ಡೆಡ್ ಲೈನ್ ಕೊಟ್ಟ ಕೆ ಸಿ ವೇಣುಗೋಪಾಲ್

ಮಾಜಿ ಸಚಿವ, ಮಂಡ್ಯ ಕ್ಷೇತ್ರದ ಶಾಸಕ ಅಂಬರೀಶ್ ಬಗ್ಗೆ ಕರ್ನಾಟಕ ಕಾಂಗ್ರೆಸ್ ನಾಯಕರು ತಲೆ ಕೆಡಿಸಿಕೊಂಡಿದ್ದಾರೆ. ಅಂಬರೀಶ್ ಅವರು 2018ರ ಚುನಾವಣೆಗೆ ಸ್ಪರ್ಧಿಸುವ ಕುರಿತು ಇನ್ನೂ ಯಾವುದೇ ನಿರ್ಧಾರವನ್ನು ಪ್ರಕಟಿಸಿಲ್ಲ. ಆದ್ದರಿಂದ, ರಾಜ್ಯ ನಾಯಕರು ಹೈ ಕಮಾಂಡ್ ಮೊರೆ ಹೋಗಿದ್ದಾರೆ.

ಅಂಬರೀಷ್ ಗೆ ಡೆಡ್ ಲೈನ್ ಕೊಟ್ಟ ಕೆ ಸಿ ವೇಣುಗೋಪಾಲ್

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!