By : Oneindia Kannada Video Team
Published : April 17, 2018, 02:27

Karnataka Elections 2018 : ಕೋಲಾರ ಜಿಲ್ಲೆಯ ಅಭ್ಯರ್ಥಿಗಳ ಪರಿಚಯ

ಕೋಲಾರ ಜಿಲ್ಲೆ ಒಂದು ಕಾಲದ ಕಾಂಗ್ರೆಸ್‌ನ ಭದ್ರ ಕೋಟೆ, ಆ ಜಿಲ್ಲೆ ಇನ್ನೂ ತನ್ನ ಕಾಂಗ್ರೆಸ್‌ ಪ್ರೀತಿಯನ್ನು ಬಿಟ್ಟುಕೊಟ್ಟಿಲ್ಲವಾದರೂ ಬಿಜೆಪಿ ಮತ್ತು ಜೆಡಿಎಸ್‌ಗಳು ಕಾಂಗ್ರೆಸ್‌ ಅನ್ನು ಅಲ್ಪಮಟ್ಟಿಗೆ ಬಲಹೀನಗೊಳಿಸಿರುವುದು ಸತ್ಯವೇ. ಕೋಲಾರ ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿಗಳ ಪರಿಚಯ ಇಲ್ಲಿದೆ ನೋಡಿ.
ಕೋಲಾರ ಜಿಲ್ಲೆಯ ಅಭ್ಯರ್ಥಿಗಳ ಪರಿಚಯ

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!