By : Oneindia Kannada Video Team
Published : April 13, 2018, 03:41

Karnataka Elections 2018 : ಸಿದ್ದರಾಮಯ್ಯರನ್ನ ಸೋಲಿಸಲು ಪಣ ತೊಟ್ಟು ಕೂತಿರುವ ನಾಯಕರ ಪಟ್ಟಿ

ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಭಾರೀ ಕುತೂಹಲ ಹುಟ್ಟಿಸಿರುವ ಕ್ಷೇತ್ರ ಚಾಮುಂಡೇಶ್ವರಿ. ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪರ್ಧೆಯಿಂದ ಕ್ಷೇತ್ರದಲ್ಲಿ ಕುತೂಹಲ ಹೆಚ್ಚಾಗಿದೆ, ಸಿದ್ದರಾಮಯ್ಯ ಅವರನ್ನು ಸೋಲಿಸಲೇಬೇಕೆಂದು ಹಲವಾರು ನಾಯಕರು ಪಣ ತೊಟ್ಟಿದ್ದಾರೆ.
ಸಿದ್ದರಾಮಯ್ಯರನ್ನ ಸೋಲಿಸಲು ಪಣ ತೊಟ್ಟು ಕೂತಿರುವ ನಾಯಕರ ಪಟ್ಟಿ

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!