By : Oneindia Kannada Video Team
Published : March 20, 2018, 05:17

Karnataka Elections 2018 : ಮಾಳವಿಕಾ ಅವಿನಾಶ್ ಗೆ ಈ ಕ್ಷೇತ್ರದಿಂದ ಸ್ಪರ್ಧಿಸುವ ಆಸೆ

'ನಾನು ಕೃಷ್ಣರಾಜ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ಎಂದಷ್ಟೇ ಹೇಳಬಲ್ಲೆ. ನನ್ನ ಸ್ಪರ್ಧೆಯ ಬಗ್ಗೆ ಪಕ್ಷದ ಹಿರಿಯರು ಏನು ಹೇಳುತ್ತಾರೆ ಹಾಗೆ ನಾನು ಕೇಳುತ್ತೇನೆ' ಎಂದು ನಟಿ ಕಮ್ ರಾಜಕಾರಣಿ ಮಾಳವಿಕಾ ಅವಿನಾಶ್ ಅವರು ಹೇಳಿದ್ದಾರೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!