By : Oneindia Kannada Video Team
Published : April 10, 2018, 04:55

Karnataka Elections 2018 : ಮಂಡ್ಯ ಜಿಲ್ಲೆಯ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ

ಮಂಡ್ಯ ಜಿಲ್ಲೆಯ ಕಾಂಗ್ರೆಸ್‌ ಟಿಕೆಟ್ ಹಂಚಿಕೆ ಗೊಂದಲ ಬಗೆಹರಿದಿದೆ. ಜಿಲ್ಲೆಯ 7 ಕ್ಷೇತ್ರಗಳ ಪೈಕಿ 5 ಕ್ಷೇತ್ರಕ್ಕೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗಿದೆ. ಮಂಡ್ಯ ಕ್ಷೇತ್ರದಲ್ಲಿ ಅಂಬರೀಶ್ ಅವರು ಟಿಕೆಟ್ ಪಡೆದಿದ್ದಾರೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!