By : Oneindia Kannada Video Team
Published : April 13, 2018, 03:39

Karnataka Elections 2018 : ಸುಮಾರು 50ಕ್ಕೂ ಹೆಚ್ಚು ಜೆಡಿಎಸ್ ಹಾಗು ಬಿಜೆಪಿ ಮುಖಂಡರು ಕಾಂಗ್ರೆಸ್ ಪಾಲು

ಕಾಪು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಉಚ್ಚಿಲ ಭಾಗದ ಬಿಜೆಪಿ ಮತ್ತು ಜೆಡಿಎಸ್ ನ 50 ಕ್ಕೂ ಹೆಚ್ಚು ಜಿಲ್ಲಾ ಮತ್ತು ರಾಜ್ಯ ಮುಖಂಡರು ಗುರುವಾರ ಕಾಂಗ್ರೆಸ್ ಗೆ ಸೇರ್ಪಡೆಗೊಂಡರು. ಕಾಪು ರಾಜೀವ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಸಕ ವಿನಯ್ ಕುಮಾರ್ ಸೊರಕೆ, ಕಾಂಗ್ರೆಸ್ ಸೇರ್ಪಡೆ ಗೊಂಡ ಬಿಜೆಪಿ ಮತ್ತು ಜೆಡಿಎಸ್ ಮುಖಂಡರನ್ನು ಪಕ್ಷದ ಧ್ವಜ ನೀಡಿ ಸ್ವಾಗತಿಸಿದರು.
ಸುಮಾರು 50ಕ್ಕೂ ಹೆಚ್ಚು ಜೆಡಿಎಸ್ ಹಾಗು ಬಿಜೆಪಿ ಮುಖಂಡರು ಕಾಂಗ್ರೆಸ್ ಪಾಲು

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!