By : Oneindia Kannada Video Team
Published : April 04, 2018, 06:14

Karnataka Elections 2018 : ಮೈಸೂರಿನ ಕೃಷ್ಣರಾಜ ಕ್ಷೇತ್ರದ ಹಿನ್ನೆಲೆ ಹಾಗು ಅದರ ಮಹತ್ವ

ಮೈಸೂರಿನಲ್ಲಿ ಚುನಾವಣಾ ಕಾವು ರಂಗೇರುತ್ತಿದೆ. ತನ್ನ 11 ವಿಧಾನಸಭಾ ಕ್ಷೇತ್ರಗಳಲ್ಲಿಯೂ ಘಟನಾಘಟಿ ನಾಯಕರೇ ಇರುವ ಇಲ್ಲಿ ಎಲ್ಲಾ ಕ್ಷೇತ್ರಕ್ಕೂ ತನ್ನದೇ ಆದ ವಿಶೇಷ ಹಿನ್ನೆಲೆ ಇದೆ. ಈ ಸಾಲಿಗೆ ಕೃಷ್ಣರಾಜ ವಿಧಾನಸಭಾ ಕ್ಷೇತ್ರವೂ ಸೇರ್ಪಡೆಗೊಳ್ಳುತ್ತದೆ. ಕೃಷ್ಣರಾಜ ವಿಧಾನಸಭಾ ಕ್ಷೇತ್ರ ಅಸ್ತಿತ್ವಕ್ಕೆ ಬಂದಾಗಿನಿಂದ 8 ಮಂದಿ ಈ ಕ್ಷೇತ್ರವನ್ನು ಪ್ರತಿನಿಧಿಸಿದ್ದು, ಇದರಲ್ಲಿ ಇಬ್ಬರು ತಲಾ 2 ಬಾರಿ ಹಾಗೂ ಒಬ್ಬರು 3 ಬಾರಿ ಶಾಸಕರಾಗಿ ಆಯ್ಕೆಯಾಗಿರುವುದು ದಾಖಲಾಗಿದೆ. ಅಲ್ಲದೆ ಸಚಿವರನ್ನು ನೀಡಿದ ಕ್ಷೇತ್ರವೂ ಇದಾಗಿದೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!