By : Oneindia Kannada Video Team
Published : April 07, 2018, 12:51

Karnataka Elections 2018 : ಮೈಸೂರಿನ ನರಸಿಂಹರಾಜ ಕ್ಷೇತ್ರದ ಇತಿಹಾಸ ನಿಮ್ಮನ್ನ ಅಚ್ಚರಿಗೊಳಿಸಬಹುದು

ಮೈಸೂರು ಸಂಸ್ಥಾನವನ್ನು ಆಳಿದ ಮೂವರು ರಾಜರ ಹೆಸರನ್ನೇ ಹೊತ್ತಿರುವ ನಗರದ ಮೂರು ವಿದಾನಸಭಾ ಕ್ಷೇತ್ರಗಳ ಪೈಕಿ ನರಸಿಂಹರಾಜದ್ದು ಅಗ್ರಸ್ಥಾನ. ಸ್ವಾತಂತ್ರ್ಯಾನಂತರ 1952ರಲ್ಲಿ ನಡೆದ ಮೊದಲ ಚುನಾವಣೆ ಯಿಂದ ಮೈಸೂರು ನಗರ ಉತ್ತರ ಕ್ಷೇತ್ರಕ್ಕೆ ಸೇರಿದ್ದ ಈ ಭಾಗ 1967ರಲ್ಲಿ ಪ್ರತ್ಯೇಕಗೊಂಡು ನರಸಿಂಹರಾಜ ವಿಧಾನಸಭಾ ಕ್ಷೇತ್ರವಾಗಿ ಉದಯವಾಯಿತು.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!