By : Oneindia Kannada Video Team
Published : April 06, 2018, 03:09

Karnataka Elections 2018 : ಸಿ ಎಂ ಸ್ಥಾನಕ್ಕೆ ಬಂತು ಅಚ್ಚರಿಯ ಹೆಸರು ಜ್ಯೋತಿಷ್ಯ

ಕರ್ನಾಟಕ ವಿಧಾನಸಭೆ ಚುನಾವಣೆ ಫಲಿತಾಂಶ ಏನಾಗಬಹುದು ಎಂಬ ಕುತೂಹಲ ಸಹಜವಾಗಿ ಎಲ್ಲ ಕಡೆಯೂ ಕಂಡುಬರುತ್ತಿದೆ. ಮೇ ಹನ್ನೆರಡು ಮತದಾನ, ಹದಿನೈದನೇ ತಾರೀಕು ಮತ ಎಣಿಕೆ ಎಂಬುದು ಈಗಾಗಲೇ ಗೊತ್ತಾಗಿದೆ. ಈ ದಿನಾಂಕ ಘೋಷಣೆಯಾದ ನಂತರ ಫಲಿತಾಂಶದ ಬಗ್ಗೆ ಸಂಖ್ಯಾಶಾಸ್ತ್ರಜ್ಞರು, ಜ್ಯೋತಿಷಿಗಳು, ಟಾರೋಟ್ ಕಾರ್ಡ್ ರೀಡರ್ ಗಳು ಭವಿಷ್ಯ ನುಡಿಯುತ್ತಿದ್ದಾರೆ. ಇದೀಗ ಚುನಾವಣೆ ಫಲಿತಾಂಶದ ಬಗ್ಗೆ ಹೊಸದಾಗಿ ಭವಿಷ್ಯ ನುಡಿದಿದ್ದಾರೆ ಮುಂಬೈ ಮೂಲದ ಸಂಖ್ಯಾಶಾಸ್ತ್ರಜ್ಞ ಹಾಗೂ ಟಾರೋಟ್ ಕಾರ್ಡ್ ರೀಡರ್ ಪ್ರಕಾಶ್ ದಳವಿ. ಜ್ಯೋತಿಷ್ಯ: ಜೆಡಿಎಸ್, ಬಿಜೆಪಿಯ ಅಚ್ಚರಿ ಸಿಎಂ ಕ್ಯಾಂಡಿಡೇಟ್

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!