By : Oneindia Kannada Video Team
Published : March 29, 2018, 01:14

Karnataka Elections 2018 :ರಾಹುಲ್ ದ್ರಾವಿಡ್ ಈಗ ಚುನಾವಣಾ ಆಯೋಗದ ರಾಯಭಾರಿ

ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ವೋಟಿಂಗ್ ಮಾಡಿ ಎಂದು ಕ್ರಿಕೆಟ್ ದಿಗ್ಗಜ ರಾಹುಲ್ ದ್ರಾವಿಡ್ ಅವರು ಬ್ಯಾಟಿಂಗ್ ಆರಂಭಿಸಿದ್ದಾರೆ. ಮತದಾನ ನಮ್ಮ ಹಕ್ಕು ಎನ್ನುತ್ತಾ ಈ ಬಾರಿಯೂ ಚುನಾವಣಾ ಆಯೋಗದ ರಾಯಭಾರಿಯಾಗಿ ಕಾಣಿಸಿಕೊಂಡಿದ್ದಾರೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!