By : Oneindia Kannada Video Team
Published : April 09, 2018, 09:25

Karnataka Elections 2018 : ಬಳ್ಳಾರಿಯ ಮೊಳಕಾಲ್ಮೂರು ಕ್ಷೇತ್ರದಲ್ಲಿ ರೆಡ್ಡಿ v/s ರೆಡ್ಡಿ ಫೈಟ್

ಚಿತ್ರದುರ್ಗ ಜಿಲ್ಲೆಯ ಚುನಾವಣಾ ಕಣ ರಂಗೇರಿದೆ. ಬಳ್ಳಾರಿ ಸಂಸದ ಬಿ.ಶ್ರೀರಾಮುಲು ಅವರು ಜಿಲ್ಲೆಯ ಮೊಳಕಾಲ್ಮೂರು ಕೇತ್ರದಿಂದ ಚುನಾವಣೆಗೆ ಸ್ಪರ್ಧಿಸಲಿದ್ದಾರೆ. ಕಾಂಗ್ರೆಸ್ ಮತ್ತು ಬಿಜೆಪಿಯ ನಡುವೆ ಪೈಪೋಟಿ ನೀರಿಕ್ಷಿಸಲಾಗಿದೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!