By : Oneindia Kannada Video Team
Published : March 22, 2018, 01:45

Karnataka Elections 2018 : ಮರಾಠಿ ಭಾಷಿಕರನ್ನ ಪ್ರಚೋದಿಸಲು ಬರ್ತಿದ್ದಾರೆ ಶರದ್ ಪವಾರ್

ಕರ್ನಾಟಕದ ಗಡಿಭಾಗದಲ್ಲಿ ವಿವಿಧ ಸಂಘ- ಸಂಸ್ಥೆಗಳಲ್ಲಿ ಅಧಿಕಾರ ಕಳೆದುಕೊಂಡು
ಕಂಗಾಲಾಗಿರುವ ಮಹಾರಾಷ್ಟ್ರ ಏಕೀಕರಣ ಸಮಿತಿಯು (ಎಂಇಎಸ್) ಈಗ ಮಹಾರಾಷ್ಟ್ರದ ಮಾಜಿ
ಮುಖ್ಯಮಂತ್ರಿ ಶರದ್ ಪವಾರ್ ಅವರನ್ನು ಬೆಳಗಾವಿಗೆ ಕರೆಸಿ, ಗಡಿಭಾಗದಲ್ಲಿ ಭಾಷಾ ವೈಷಮ್ಯದ
ವಿಷ ಬೀಜ ಬಿತ್ತುವ ತಯಾರಿ ನಡೆಸುತ್ತಿದೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!