By : Oneindia Kannada Video Team
Published : October 04, 2017, 02:56

2018ರ ಚುನಾವಣೆಗೆ ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಸಿದ್ದರಾಮಯ್ಯ

'ಇದು ನನ್ನ ಪಾಲಿಗೆ ಕೊನೆಯ ಚುನಾವಣೆ. ನನಗೆ ರಾಜಕೀಯ ಜನ್ಮ ಹಾಗೂ ಮರುಜನ್ಮ ನೀಡಿದ ಚಾಮುಂಡೇಶ್ವರಿ ಕ್ಷೇತ್ರದಿಂದಲೇ ಮುಂದಿನ ಚುನಾವಣೆಗೆ ಸ್ಪರ್ಧಿಸುತ್ತೇನೆ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!