By : Oneindia Kannada Video Team
Published : March 29, 2018, 05:44

Karnataka Elections 2018 : ಸಿದ್ದರಾಮಯ್ಯನವರ ಮೈಸೂರು ಪ್ರವಾಸದ ಮಾಹಿತಿಗಳು

ಇತ್ತೀಚೆಗೆ ಸಿ. ಫೋರ್ ಸಂಸ್ಥೆ ನಡೆಸಿದ ಚುನಾವಣೋತ್ತರ ಸಮೀಕ್ಷೆಯಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ ಎಂಬ ಸಂತಸದಲ್ಲಿರುವ ಸಿಎಂ ಸಿದ್ದರಾಮಯ್ಯ ಐದು ದಿನಗಳ ಕಾಲ ತವರು ಜಿಲ್ಲೆ ಮೈಸೂರಿನಲ್ಲಿಯೇ ವಾಸ್ತವ್ಯ ಹೂಡಲಿದ್ದಾರೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!