By : Oneindia Kannada Video Team
Published : April 09, 2018, 09:27

Karnataka Elections 2018 : ಬಳ್ಳಾರಿ ವಿಧಾನಸಭಾ ಕ್ಷೇತ್ರದಲ್ಲಿ ಅಚ್ಚರಿಯ ಹೆಸರು

ಬಳ್ಳಾರಿ ಜಿಲ್ಲಾ ಬಿಜೆಪಿಯಲ್ಲಿ ಅಚ್ಚರಿಯ ಹೆಸರೊಂದು ಮೇಲ್ಪಂಕ್ತಿಗೆ ಬಂದಿದ್ದನ್ನು ರಾಜಕೀಯ ವಲಯದಲ್ಲಿ ಎಲ್ಲರೂ ಅಚ್ಚರಿಯಿಂದ ಗಮನಿಸಿದ್ದರು. ಕಳಂಕಿತರನ್ನು ಸಕ್ರಿಯ ರಾಜಕೀಯದಿಂದ ದೂರವೇ ಇರಿಸಲು ಮತ್ತು ಕಳಂಕಿತರಿಂದ ಅಂತರ ಕಾಪಾಡಿಕೊಳ್ಳಲು ನಿರ್ಧರಿಸಿರುವ ಬಿಜೆಪಿ ರಾಷ್ಟ್ರ ಮುಖಂಡರು, ಡಾ. ಬಿ.ಕೆ. ಸುಂದರ್ ಗೆ ಟಿಕೆಟ್ ಆಫರ್ ಮಾಡಿದ್ದರು.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!