By : Oneindia Kannada Video Team
Published : March 29, 2018, 10:13

Karnataka Elections 2018 : ಈ ಕನ್ನಡ ನಟ ನಿರ್ಮಾಪಕ ಮಲ್ಲೇಶ್ವರಂನಿಂದ ಸ್ಪರ್ಧೆ

ನಿರ್ಮಾಪಕ ರಾಕ್‌ಲೈನ್ ವೆಂಕಟೇಶ್ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲಿದ್ದಾರೆ. ಕಾಂಗ್ರೆಸ್ ಪಕ್ಷ ಬೆಂಗಳೂರು ನಗರದ ಕ್ಷೇತ್ರವೊಂದಕ್ಕೆ ಅವರ ಹೆಸರನ್ನು ಶಿಫಾರಸು ಮಾಡಿ ಕೇಂದ್ರ ಚುನಾವಣಾ ಸಮಿತಿಗೆ ಸಲ್ಲಿಕೆ ಮಾಡಿದೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!