By : Oneindia Kannada Video Team
Published : April 04, 2018, 06:50

Karnataka Elections 2018 : ತಿಪಟೂರು ಶಾಸಕನ ಅವಾಜ್ ಆಡಿಯೋ ವೈರಲ್

ತಿಪಟೂರಿನ ಕಾಂಗ್ರೆಸ್ ಶಾಸಕ ಷಡಕ್ಷರಿ ತನ್ನದೇ ಪಕ್ಷದ ಜಿಲ್ಲಾ‌ ಪಂಚಾಯಿತಿ ಸದಸ್ಯರಾದ ನಾರಾಯಣ್ ಗೆ ಆವಾಜ್ ಹಾಕಿದ್ದಾರೆ ಎನ್ನಲಾದ ಆಡಿಯೋವೊಂದು ಭಾರೀ ಸದ್ದು ಮಾಡುತ್ತಿದೆ. ವಿಧಾನಸಭೆ ಚುನಾವಣೆ ಘೋಷಣೆ ಆದ ನಂತರ ಇಂಥ ಆಡಿಯೋ ಹರಿದಾಡುತ್ತಿರುವುದು ಚರ್ಚೆಗೂ ಕಾರಣವಾಗಿದೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!