By : Oneindia Kannada Video Team
Published : April 02, 2018, 10:34

Karnataka Elections 2018 : ಹರತಾಳು ಹಾಲಪ್ಪ ಕಾಂಗ್ರೆಸ್ ಗೆ ಬಂದ್ರೆ ಸ್ವಾಗತ ಅಂದ್ರು ಸಿದ್ದರಾಮಯ್ಯ

ಹಾಲಪ್ಪ ನಮ್ಮ ಪಕ್ಷಕ್ಕೆ ಬಂದರೆ ಒಳ್ಳೆಯದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ವಾಗತಿಸಿದರು. ಚಾಮುಂಡೇಶ್ವರಿ ಕ್ಷೇತ್ರದ ಪ್ರಚಾರದ ವೇಳೆ ಮಾತನಾಡಿದ ಅವರು, ಮಾಜಿ ಸಚಿವ ಹರತಾಳು ಹಾಲಪ್ಪ ಅವರು ಕಾಂಗ್ರೆಸ್ ಗೆ ಮರಳುವ ಬಗ್ಗೆ ಯತ್ನ ಆರಂಭಿಸಿರುವ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೈಕಮಾಂಡ್ ಜೊತೆ ಮಾತುಕತೆ ನಡೆಸುತ್ತೇನೆ ಎಂದರು.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!