By : Oneindia Kannada Video Team
Published : April 02, 2018, 07:15

Karnataka Elections 2018 : ವಿ ಸೋಮಣ್ಣ ಭವಿಷ್ಯ ಏನಾಗಬಹುದು?

ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಸಂಸದ ಅನಂತಕುಮಾರ್, ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರ ಸೂಚನೆಯಂತೆ ನನ್ನ ಸಹೋದರಿ ಪರಿಮಳ ನಾಗಪ್ಪ ಅವರ ಕುಟುಂಬಕ್ಕೆ ಹನೂರು ಕ್ಷೇತ್ರವನ್ನು ಬಿಟ್ಟುಕೊಟ್ಟಿದ್ದೇನೆ ಎಂದು ಮಾಜಿ ಸಚಿವ,ವಿಧಾನ ಪರಿಷತ್ ಸದಸ್ಯ ವಿ ಸೋಮಣ್ಣ ಹೇಳಿದ್ದಾರೆ. ಆದರೆ, ಮುಂದಿನ ನಡೆಯೇನು? ಎಂಬುದು ಸ್ವತಃ ಅವರಿಗೂ ಸ್ಪಷ್ಟವಿಲ್ಲ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!