By : Oneindia Kannada Video Team
Published : April 17, 2018, 10:38

Karnataka Elections 2018 : ಹೈ ಕಮಾಂಡ್ ಗೆ ಸಿದ್ದರಾಮಯ್ಯ ಮೇಲೆ ಯಾಕೆ ಅಷ್ಟು ನಂಬಿಕೆ?

ನಿನ್ನೆ (ಏಪ್ರಿಲ್ 15) ಕಾಂಗ್ರೆಸ್‌ ಪಕ್ಷ 218 ಕ್ಷೇತ್ರಗಳಿಗೆ ಟಿಕೆಟ್ ಪ್ರಕಟಿಸಿದೆ. ಸತತ ನಾಲ್ಕು ದಿನಗಳ ಕಾಲ ದೆಹಲಿಯಲ್ಲಿ ನಡೆದ ಹೈ ಡ್ರಾಮಾ ಬಳಿಕ ಅಳೆದು ಸುರಿದು ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗಿದೆ. ಯಾವುದೇ ಗೊಂದಲ, ಭಿನ್ನಾಭಿಪ್ರಾಯ ಇಲ್ಲದೆ ಟಿಕೆಟ್ ಹಂಚಿಕೆ ಆಗಿದೆ ಎಂದು ಕೆಪಿಸಿಸಿ ಅಧ್ಯಕ್ಷರು, ಕಾರ್ಯಾಧ್ಯಕ್ಷರು ಹೇಳಿದ್ದಾರಾದರೂ, ಅದು ಕೇವಲ ಬಾಯುಪಚಾರದು ಮಾತು ಎಂಬುದು ಎಲ್ಲರಿಗೂ ಅರಿವಿದೆ.
ಹೈ ಕಮಾಂಡ್ ಗೆ ಸಿದ್ದರಾಮಯ್ಯ ಮೇಲೆ ಯಾಕೆ ಅಷ್ಟು ನಂಬಿಕೆ?

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!