By : Oneindia Kannada Video Team
Published : March 29, 2018, 12:14

Karnataka Elections 2018 : ಕರ್ನಾಟಕದಲ್ಲಿ ಕಾಂಗ್ರೆಸ್ ಗೆದ್ದು ದಾಖಲೆ ಬರೆಯಲಿದ್ಯಾ?

ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆಯ ಕಲರವ ಜೋರಾಗಿದೆ. ಚುನಾವಣಾ ದಿನಾಂಕ ಘೋಷಣೆಯಾಗುತ್ತಿದ್ದಂತೆ ರಾಜಕೀಯ ಪಕ್ಷಗಳು ಮತ್ತಷ್ಟು ಅಬ್ಬರದೊಂದಿದೆ ಪ್ರಚಾರಕ್ಕೆ ಇಳಿದಿವೆ. ಇವೆಲ್ಲದರ ನಡುವೆ ಈ ಬಾರಿ ಕರ್ನಾಟಕದಲ್ಲಿ ಸ್ಪಷ್ಟ ಬಹುಮತ ಸಿಗಲಿದೆಯಾ ಅಥವಾ ಅತಂತ್ರ ವಿಧಾನಸಭೆಯೋ ಎಂಬ ಪ್ರಶ್ನೆ ಉದ್ಭವಿಸಿದೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!