By : Oneindia Kannada Video Team
Published : March 30, 2018, 12:02

Karnataka Elections 2018 : ಕರ್ನಾಟಕದಲ್ಲಿ ಮೋದಿ ಅಲೆ ವರ್ಕ್ ಔಟ್ ಆಗುತ್ತಾ?

ಕರ್ನಾಟಕ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಕೆಲವು ಚುನಾವಣಾ ಪೂರ್ವ ಸಮೀಕ್ಷೆಗಳು 'ಕಾಂಗ್ರೆಸ್ ಪಕ್ಷ ಮುನ್ನಡೆ ಸಾಧಿಸಲಿದೆ' ಎಂದಿರುವುದು ಬಿಜೆಪಿಯಲ್ಲಿ ಆತಂಕ ಸೃಷ್ಟಿಸಿದೆ. 'ಸಮೀಕ್ಷೆಗಳು ಸರ್ಕಾರಿ ಪ್ರಾಯೋಜಿತ' ಎಂದು ಬಿಜೆಪಿಯ ಕೆಲವು ಮುಖಂಡರು ಸಮಜಾಯಿಷಿ ನೀಡಿದ್ದರೂ ಒಳಗೊಳಗೇ ಭಯವಿರುವುದು ಸುಳ್ಳಲ್ಲ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!