By : Oneindia Kannada Video Team
Published : April 13, 2018, 12:50

Karnataka Elections 2018 : ಸಿದ್ದರಾಮಯ್ಯ ಹಾಗು ಜಿ ಪರಮೇಶ್ವರ್ 2 ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಾರಾ?

ಮೈಸೂರಿನ ಚಾಮುಂಡೇಶ್ವರಿ ಮತ್ತು ಬಾಗಲಕೋಟೆಯ ಬದಾಮಿ ಎರಡೂ ಕ್ಷೇತ್ರಗಳಲ್ಲೂ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪರ್ಧಿಸುತ್ತಾರೆ ಎಂಬ ಕುರಿತು ಸಾಕಷ್ಟು ಚರ್ಚೆ ನಡೆಯುತ್ತಿದೆ. ಜೊತೆಗೆ ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಅವರು ಸಹ ತುಮಕೂರಿನ ಕೊರಟಗೆರೆ ಮಾತ್ರವಲ್ಲದೆ, ಬೆಂಗಳೂರಿನ ಪುಲಕೇಶಿನಗರ ಕ್ಷೇತ್ರದಲ್ಲೂ ಸ್ಪರ್ಧಿಸುತ್ತಾರೆ ಎನ್ನಲಾಗುತ್ತಿದೆ.
ಸಿದ್ದರಾಮಯ್ಯ ಹಾಗು ಜಿ ಪರಮೇಶ್ವರ್ 2 ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಾರಾ?

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!