By: Oneindia Kannada Video Team
Published : July 19, 2017, 05:41

ಕರ್ನಾಟಕ ರಾಜ್ಯ ಸರ್ಕಾರದ ನಿರ್ಧಾರ ನರ್ಸಿಂಗ್ ವಿದ್ಯಾರ್ಥಿಗಳಿಗೆ ಮಾರಕ

Subscribe to Oneindia Kannada

ರಾಜ್ಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ ನರ್ಸಿಂಗ್ ಕಾಲೇಜುಗಳು ಕರ್ನಾಟಕ ನರ್ಸಿಂಗ್ ಕೌನ್ಸಿಲ್ (ಕೆಎನ್ ಸಿ) ಹಾಗೂ ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದ (ಆರ್ ಜಿಯುಎಚ್ ಎಸ್) ಅಡಿಯಲ್ಲಿ ಮಾತ್ರ ನೊಂದಾವಣೆ ಮಾಡಿಸಿಕೊಳ್ಳಬೇಕು ಎಂದು ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶ ಈಗ ರಾಜ್ಯದ ನರ್ಸಿಂಗ್ ವಿದ್ಯಾರ್ಥಿಗಳಿಗೆ ಮಾರಕವಾಗಿ ಪರಿಣಮಿಸಿದೆ.

Please Wait while comments are loading...
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!