By: Oneindia Kannada Video Team
Published : July 15, 2017, 06:07

ಶಾಲೆಗಳಲ್ಲಿ ಕನ್ನಡ ಕಡ್ಡಾಯ ಮಾಡಿದ್ರೂ ಕರ್ನಾಟಕ ಸರ್ಕಾರ ಬೇಜವಾಬ್ದಾರಿ ಪ್ರದರ್ಶನ

Subscribe to Oneindia Kannada

ಇಡೀ ರಾಜ್ಯದಲ್ಲಿನ ಎಲ್ಲ ಶಾಲೆಗಳಲ್ಲೂ ಕನ್ನಡವನ್ನು ಒಂದು ವಿಷಯವಾಗಿ ಕಲಿಸಬೇಕು ಎಂದು ಕರ್ನಾಟಕ ಸರಕಾರ ಕಡ್ಡಾಯ ಮಾಡಿದೆ. ಆದರೆ ಯಾವ ಪಠ್ಯಪುಸ್ತಕವನ್ನು ಪ್ರಥಮ, ದ್ವಿತೀಯ ಅಥವಾ ತೃತೀಯ ಭಾಷೆಯ ಕನ್ನಡಕ್ಕಾಗಿ ಬಳಸಬೇಕು ಎಂಬ ಬಗ್ಗೆ ಪ್ರಸ್ತಾಪಿಸಿಲ್ಲ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!